ಲಾಗಿನ್
CenturyTV
ತಾಜಾ ಸುದ್ದಿ
ಬಂಧನದ ಬಳಿಕ ಪರಾರಿ; ಮತ್ತೆ ಸಿಕ್ಕಿಬಿದ್ದ ಆರೋಪಿ ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ ‘NOC’ ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಗಾಯಗೊಂಡ ಹುಲಿ ಓಡಾಟ ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು, 2 ವರ್ಷದ ಮಗು ಸಾವು ಬಂಧನದ ಬಳಿಕ ಪರಾರಿ; ಮತ್ತೆ ಸಿಕ್ಕಿಬಿದ್ದ ಆರೋಪಿ ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ ‘NOC’ ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಗಾಯಗೊಂಡ ಹುಲಿ ಓಡಾಟ ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು, 2 ವರ್ಷದ ಮಗು ಸಾವು
ಬೆಂಗಳೂರು

ಸಿಎಂ ಡಿಕೆಶಿಗೆ ಕೆ.ಎನ್ ರಾಜಣ್ಣ ಸಲಹೆ

sh
ವರದಿ: shashikala ಸ್ಥಳ: ವಿಶೇಷ ಪ್ರತಿನಿಧಿ
ಓದುವ ಸಮಯ: 0 ನಿಮಿಷ ಪ್ರಕಟಣೆ: Jun 09, 2026 469
ಹಂಚಿಕೊಳ್ಳಿ
ಸಿಎಂ ಡಿಕೆಶಿಗೆ ಕೆ.ಎನ್ ರಾಜಣ್ಣ ಸಲಹೆ
ಅಕ್ಷರದ ಗಾತ್ರ:

ಬೆಂಗಳೂರು : ಒಳ್ಳೆಯ ಆಡಳಿತ ಕೊಟ್ಟರೆ ಮುಂದೆ ಪಕ್ಷಕ್ಕೆ ಅನುಕೂಲ ಆಗಲಿದೆ. 2028 ರ ಚುನಾವಣೆಗೆ ಈಗಿನ ಒಳ್ಳೆಯ ಆಡಳಿತ ಅನುಕೂಲ ಆಗಲಿದೆ ಅಕಸ್ಮಾತ್ ಒಳ್ಳೆಯ ಆಡಳಿತ ಕೊಡಲಿಲ್ಲ ಅಂದರೆ ರಾಜಕಾರಣಿಗಳ ಭವಿಷ್ಯ ಜನರ ಕೈಯಲ್ಲಿ ಇರುತ್ತದೆ ಎಂದು ಕೆ.ಎನ್ ರಾಜಣ್ಣ ಸಿಎಂ ಡಿಕೆ ಶಿವಕುಮಾರ್ ಗೆ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಗೆ ಸಾಕಷ್ಟು ಸವಾಲಿದೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ಜಿಬಿಎ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರುತ್ತದೆ ಅನುದಾನ ವಿಷಯದಲ್ಲಿ ರಾಜ್ಯಕ್ಕೆ ಮೊದಲಿನಿಂದಲೂ ಅನ್ಯಾಯ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಮಾಡಲೇಬೇಕು. ಸ್ಥಳೀಯ ಸಂಸ್ಥೆ ಚುನಾವಣೆ ತಡ ಮಾಡಿದರೆ ಸಮಸ್ಯೆಯಾಗುತ್ತದೆ ಡಿಸೆಂಬರ್ ಬಳಿಕ ಚುನಾವಣೆ ಮೇಲೆ ಶಾಸಕರ ಗಮನ ಹೋಗುತ್ತದೆ ಇಲ್ಲಿ ರಾಜಕಾರಣ ಮಾಡುವುದಕ್ಕೆ ಯಾರು ಹೋಗುವುದಿಲ್ಲ ಹೀಗಾಗಿ ಶಾಸಕರು ಗಮನಹರಿಸಲೇಬೇಕು.

ಖಾತೆ ಕ್ಯಾತೆಯ ಬಗ್ಗೆ ಮಾರಿ ಸಚಿವ ಕೆ ಎನ್ ರಾಜಣ್ಣ ಕೆಂಡಮಂಡಲವಾಗಿದ್ದು, BDA BMRDA ಇಲ್ಲಾಂದ್ರೆ ಖಾತೆ ಬೇಡ ಅಧಿಕಾರ ವಹಿಸಿಕೊಳ್ಳಲ್ಲ ಅಂತ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಯಾರಿಗೆ ಯಾವ ಕಾಯಿಲೆ ಇದೆಯೋ ಅದಕ್ಕೆ ಏನೇನು ಔಷಧಿಗಳು ಬರುತ್ತವೆಯೋ ನೋಡೋಣ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸುದ್ದಿ ಹಂಚಿಕೊಳ್ಳಿ:
ಪ್ರಾಯೋಜಿತ ಜಾಹೀರಾತು

ವೆಬ್‌ಸೈಟ್ ಅಭಿವೃದ್ಧಿ ಸೇವೆಗಳು - R Techub

ಸುದ್ದಿ ಪೋರ್ಟಲ್, ಇ-ಕಾಮರ್ಸ್ ಮತ್ತು ಬಿಸಿನೆಸ್ ವೆಬ್‌ಸೈಟ್‌ಗಳ ವಿನ್ಯಾಸಕ್ಕಾಗಿ ಇಂದೇ ಸಂಪರ್ಕಿಸಿ.

ಸಂಪರ್ಕಿಸಿ: 8095556363
footer ad
ಚಾಟ್ ಮಾಡಿ